alex Certify BREAKING: ಉಪಚುನಾವಣೆ ಫಲಿತಾಂಶ; ಬೆಳಗಾವಿಯಲ್ಲಿ ಬಿಜೆಪಿ, ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಉಪಚುನಾವಣೆ ಫಲಿತಾಂಶ; ಬೆಳಗಾವಿಯಲ್ಲಿ ಬಿಜೆಪಿ, ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ

ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಮುನ್ನಡೆ ಗಳಿಸಿದ್ದಾರೆ. ಇವಿಎಂ ಮತಎಣಿಕೆ ಕೂಡ ಆರಂಭವಾಗಿದೆ.

ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಂಚೆ ಮತಗಳ ಎಣಿಕೆ ನಡೆದಿದ್ದು, ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...