alex Certify
ಕನ್ನಡ ದುನಿಯಾ       Mobile App
       

Kannada Duniya

ದೇವರ ಮೊರೆ ಹೋದ ಅಭ್ಯರ್ಥಿಗಳು

evm_650x400_61461069865ಲಖ್ನೋ: ಸುದೀರ್ಘ 7 ಹಂತಗಳಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರಲ್ಲಿ ನಡುಕ ಆರಂಭವಾಗಿದೆ.

ಗೆಲುವಿಗೆ ಪ್ರಾರ್ಥಿಸಿ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ದೃಶ್ಯ ಕೆಲವೆಡೆ ಕಂಡು ಬಂದಿದೆ.

ಎಣಿಕೆ ಕೇಂದ್ರಗಳ ಸುತ್ತ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳ ಬೆಂಬಲಿಗರು ನೆರೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾರೀ ಭದ್ರತೆಯನ್ನು ಎಣಿಕೆ ಕೇಂದ್ರದ ಸುತ್ತಮುತ್ತ ನಿಯೋಜಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...