alex Certify
ಕನ್ನಡ ದುನಿಯಾ       Mobile App
       

Kannada Duniya

ನಾಯ್ಡು ನೇತೃತ್ವದಲ್ಲಿ ಇಂದು ಮಹತ್ವದ ಸಭೆ

payment

ಡಿಜಿಟಲ್ ಭಾರತ ನಿರ್ಮಾಣಕ್ಕಾಗಿ ನೀಲ ನಕ್ಷೆ ತಯಾರಿಸಲು ರಚನೆಯಾಗಿರುವ ಸಮಿತಿಯ ಸಭೆ ಇಂದು ಸಂಜೆ 5.30ಕ್ಕೆ ನಡೆಯಲಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು  ಸಮಿತಿಯ ಮುಖ್ಯಸ್ಥರಾಗಿದ್ದು, ಅನೇಕ ಮಹತ್ವದ ನಿರ್ಣಯಗಳು ಹೊರ ಬೀಳುವ ಸಾಧ್ಯತೆ ಇದೆ.

ಸಭೆಯಲ್ಲಿ ನಂದನ್ ನಿಲೇಕಣಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಸೇರಿದಂತೆ ಆರು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಸಮಿತಿ ಸಭೆಯಲ್ಲಿ ಗ್ರಾಮೀಣ ಪ್ರದೇಶಗಳನ್ನು ಡಿಜಿಟಲ್ ಕ್ಷೇತ್ರಕ್ಕೆ ಸೆಳೆಯುವ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮೂಲಗಳು ಹೇಳಿವೆ.

ಶಿಕ್ಷಣ ಸಚಿವ ಪ್ರಕಾಶ್ ಜಾವ್ಡೇಕರ್ ಐಐಎಂ ಹಾಗೂ ಐಐಟಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಜನರಿಗೆ ಡಿಜಿಟಲ್ ವ್ಯವಹಾರದ ಬಗ್ಗೆ ಮಾಹಿತಿ ತಿಳಿಸಲು ಸಾರ್ವಜನಿಕ ಪ್ರಚಾರ ಶುರುವಾಗಲಿದೆ. ಸೇವಾ ಸೆಂಟರ್ ಗಳು, ಅಂಗಡಿಯವರಿಗೆ ಡಿಜಿಟಲ್ ಪೇಮೆಂಟ್ ಬಗ್ಗೆ ಮಾಹಿತಿ ನೀಡಲಿದೆ. ಅಂಗಡಿಯಾತನನ್ನು ಡಿಜಿಟಲ್ ಕ್ಷೇತ್ರಕ್ಕೆ ಕರೆ ತಂದಲ್ಲಿ  100 ರೂಪಾಯಿ ಕಮಿಷನ್ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...