alex Certify
ಕನ್ನಡ ದುನಿಯಾ       Mobile App
       

Kannada Duniya

ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದೆ ಈ ಕುಟುಂಬ

ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದ ಕುಟುಂಬವೊಂದು ಪವಾಡಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತಿನಲ್ಲಿ ನಡೆದಿದೆ.

ಮಹಿಳೆ ಹಾಗೂ ಮಗುವನ್ನು ಬೈಕ್ ನಲ್ಲಿ ಕೂರಿಸಿಕೊಂಡು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆ ಕ್ರಾಸ್ ಮಾಡುವ ವೇಳೆ ಅಡ್ಡಾದಿಡ್ಡಿಯಾಗಿ ಚಲಿಸುತ್ತ ವೇಗವಾಗ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, ಮೂವರು ಕೆಳಕ್ಕೆ ಬಿದ್ದರೂ ಟ್ರಕ್ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಗುಜರಾತಿನ ಬನಸ್ಕಾಂತದಲ್ಲಿ ಫೆಬ್ರವರಿ 14 ರಂದು ಬೆಳಿಗ್ಗೆ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಸಂಚಾರ ವಿರಳವಾಗಿದ್ದರೂ ಟ್ರಕ್ ಚಾಲಕ ಅಪಘಾತವೆಸಗಿದ್ದಾನೆ. ಬೈಕ್ ನಲ್ಲಿದ್ದವರು ಕೆಳಕ್ಕೆ ಬಿದ್ದ ವೇಳೆ ಸ್ಥಳೀಯರು ಕೂಡಲೇ ನೆರವಿಗೆ ಬಂದಿದ್ದು, ಉಪಚರಿಸಿದ್ದಾರೆ. ಅಪಘಾತದ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...