alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವನ ವಿರುದ್ಧ ದಾಖಲಾಯ್ತು ದೂರು

ಸ್ವಯಂ ಘೋಷಿತ ದೇವಮಾನವನೊಬ್ಬ ಅತ್ಯಾಚಾರ ಪ್ರಕರಣದಲ್ಲಿ ಪಾಲ್ಗೊಂಡಿರುವ ಮತ್ತೊಂದು ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆಯ ಹೆಸರಿನಲ್ಲಿ ತಾಯಿ-ಮಗಳ ಮೇಲೆ ಅತ್ಯಾಚಾರವೆಸಗಿದ್ದ ಆತನ ವಿರುದ್ಧ ಈಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹೌಜ್ಖಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆಶೂ ಭಾಯ್ ಗುರೂಜಿ ಎಂಬಾತ ತನ್ನ ಮಗಳ ಚಿಕಿತ್ಸೆಗೆಂದು ಬಂದಿದ್ದ ಮಹಿಳೆ ಹಾಗೂ ಆಕೆಯ ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದಾನೆ.

ಆಘಾತಕಾರಿ ಸಂಗತಿ ಎಂದರೆ ಆಶೂ ಭಾಯ್ ಗುರೂಜಿಯ ಪುತ್ರ ಹಾಗೂ ಆತನ ಸ್ನೇಹಿತರೂ ಸಹ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆನ್ನಲಾಗಿದೆ. ಮಹಿಳೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...