alex Certify
ಕನ್ನಡ ದುನಿಯಾ       Mobile App
       

Kannada Duniya

ಕೋಲ್ಕತ್ತದ ವಾಣಿಜ್ಯ ಕಟ್ಟಡದಲ್ಲಿ ಭಾರೀ ಬೆಂಕಿ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸೆಂಟ್ರಲ್ ಕೋಲ್ಕತ್ತಾದ ಜವಾಹರ್ ಲಾಲ್ ನೆಹರೂ ರಸ್ತೆಯಲ್ಲಿರುವ ಎಲ್.ಐ.ಸಿ. ಕಟ್ಟಡಕ್ಕೆ ಬೆಂಕಿ ತಗುಲಿದೆ.

19 ಅಂತಸ್ತಿನ ಕಟ್ಟಡ ಇದಾಗಿದ್ದು, ಎಸ್.ಬಿ.ಐ. ಸರ್ವರ್ ರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಕಟ್ಟಡದ ಹಲವು ಅಂತಸ್ತುಗಳಿಗೆ ವ್ಯಾಪಿಸಿದೆ.

6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲು ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗ್ತಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ ಜೀವಹಾನಿ ಸಂಭವಿಸಿಲ್ಲ. ಈ ಕಟ್ಟಡದಲ್ಲಿದ್ದ ಹಲವು ಬ್ಯಾಂಕ್, ಸಂಸ್ಥೆಗಳ ಕಚೇರಿಗಳಲ್ಲಿನ ಪೀಠೋಪಕರಣ ಸುಟ್ಟುಹೋಗಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...