alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ಲಾಸ್ಟಿಕ್ ಕಾರ್ಖಾನೆಗೆ ಬೆಂಕಿ: 13 ಮಂದಿ ಸಿಲುಕಿರುವ ಶಂಕೆ

ಪಂಜಾಬ್ ನ ಲೂದಿಯಾನದಲ್ಲಿ ದುರ್ಘಟನೆಯೊಂದು ನಡೆದಿದೆ. ಪ್ಲಾಸ್ಟಿಕ್ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆಂದು ಮೂಲಗಳು ಹೇಳಿವೆ.

ಪ್ಲಾಸ್ಟಿಕ್ ಕಾರ್ಖಾನೆ ಹೊತ್ತಿ ಉರಿಯುತ್ತಿದೆ. ಕಾರ್ಖಾನೆಯೊಳಗೆ 13ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆನ್ನಲಾಗ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಪ್ರಯತ್ನ ಮಾಡ್ತಿದೆ.

ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಹೊರ ಬಂದಿಲ್ಲ. ಕಾರ್ಖಾನೆಯಲ್ಲಿ ಎಷ್ಟು ಜನರಿದ್ದಾರೆನ್ನುವ ಬಗ್ಗೆಯೂ ಸ್ಪಷ್ಟತೆ ಸಿಗ್ತಿಲ್ಲ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...