alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್‌ ನ್ಯೂಸ್: ನಕ್ಸಲರ ಅಟ್ಟಹಾಸಕ್ಕೆ ಐವರು ಪೊಲೀಸರು ಹುತಾತ್ಮ

ಜಾರ್ಖಂಡ್ ನಲ್ಲಿ ನಕ್ಸಲರ ಅಟ್ಟಹಾಸ ಮುಂದುವರೆದಿದ್ದು, ಸರಾಯ್ ಕೇಲಾದಲ್ಲಿ ನಡೆದ ದಾಳಿಯಲ್ಲಿ ಐವರು ಪೊಲೀಸರು ಹುತಾತ್ಮರಾಗಿದ್ದಾರೆ.

ಸರಾಯ್ ಕೇಲಾ ಪ್ರದೇಶದಲ್ಲಿ ಪೊಲೀಸರ ವಾಹನ ತೆರಳುತ್ತಿದ್ದ ಸಂದರ್ಭದಲ್ಲಿ ನಕ್ಸಲರು ಪೊಲೀಸ್ ವಾಹನ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಐವರು ಪೊಲೀಸರು ಹುತಾತ್ಮರಾಗಿದ್ದಾರೆ.

ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ತೆರಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಮುಂದುವರೆಯಲಿದೆಯಾ ದೋಸ್ತಿ ಸರ್ಕಾರ...?

    View Results

    Loading ... Loading ...