alex Certify
ಕನ್ನಡ ದುನಿಯಾ       Mobile App
       

Kannada Duniya

ಕೆಲಸ ಕಳೆದುಕೊಳ್ಳಲಿದ್ದಾರೆ ಫ್ಲಿಪ್ ಕಾರ್ಟ್ ನೌಕರರು

dc-Cover-applk2ka45e3qjq744dm0bdh42-20160729163544.Mediಇ-ಕಾಮರ್ಸ್ ಸಂಸ್ಥೆ ಫ್ಲಿಪ್ ಕಾರ್ಟ್ ಮತ್ತು ತಂತ್ರಜ್ಞಾನ ಸಂಸ್ಥೆ ಮೈಕ್ರೋಸಾಫ್ಟ್ ತಮ್ಮ ತಮ್ಮ ನೌಕರರನ್ನು ವಜಾಗೊಳಿಸಲು ನಿರ್ಧರಿಸಿವೆ.

ಫ್ಲಿಪ್ ಕಾರ್ಟ್ 700 ರಿಂದ 1000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ನಿರ್ಧರಿಸಿದೆ. ಕೆಲ ನೌಕರರಿಗೆ ರಾಜೀನಾಮೆ ನೀಡಿ ಅಥವಾ ಪರಿಹಾರ ಮೊತ್ತ ಪಡೆದು ಕೆಲಸ ಕೈಬಿಡುವಂತೆ ಕಂಪನಿ ಸೂಚಿಸಿದೆ. ಕಂಪನಿಯನ್ನು ಲಾಭದತ್ತ ಕೊಂಡೊಯ್ಯುವ ಜವಾಬ್ದಾರಿ ಇರುವುದರಿಂದ ಪ್ರತಿಶತ 3 ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗುತ್ತಿದೆ.

ಇನ್ನು ಮೈಕ್ರೋಸಾಫ್ಟ್ ಸ್ಮಾರ್ಟ್ ಫೋನ್ ವಿಭಾಗದಲ್ಲಿರುವ 2850 ಉದ್ಯೋಗಿಗಳನ್ನು ತೆಗೆದುಹಾಕಲಿದೆ. ಸ್ಮಾರ್ಟ್ ಫೋನ್ ವಿಭಾಗದ ವಹಿವಾಟುಗಳನ್ನು ಮೊಟಕುಗೊಳಿಸಲು ನಿರ್ಧರಿಸಿರುವುದರಿಂದ ಕಂಪನಿ ಈ ನಿರ್ಧಾರ ತೆಗೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...