alex Certify
ಕನ್ನಡ ದುನಿಯಾ       Mobile App
       

Kannada Duniya

ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ: 14 ಮಂದಿ ದುರ್ಮರಣ

downloadಕೋಲ್ಕತ್ತಾದ ವಿವೇಕಾನಂದ ನಗರದ ಬಳಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದು ಬಿದ್ದ ಪರಿಣಾಮ 14 ಮಂದಿ ಸಾವಿಗೀಡಾಗಿ 100 ಕ್ಕೂ ಮಂದಿ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ನಿರ್ಮಾಣ ಹಂತದ ಈ ಫ್ಲೈ ಓವರ್ ನ್ನು ಕಳಪೆ ಮಟ್ಟದ ವಸ್ತುಗಳಿಂದ ನಿರ್ಮಿಸಿರುವುದೇ ಕುಸಿದು ಬೀಳಲು ಕಾರಣವೆಂಬ ಶಂಕೆ ವ್ಯಕ್ತವಾಗಿದ್ದು, ಈ ಫ್ಲೈ ಓವರ್ ಕುಸಿದ ಪರಿಣಾಮ ಅಕ್ಕಪಕ್ಕದ ಮನೆಗಳೂ ಸಹ ನೆಲಸಮವಾಗಿವೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ,

ಅವಶೇಷಗಳಡಿಯಿಂದ ಈಗಾಗಲೇ 14 ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, 150 ಕ್ಕೂ ಹೆಚ್ಚು ಮಂದಿ ಕೆಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಿಸಲ್ಪಟ್ಟಿರುವ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...