alex Certify
ಕನ್ನಡ ದುನಿಯಾ       Mobile App
       

Kannada Duniya

ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಗಡಿಯಲ್ಲಿ ಅಕ್ರಮವಾಗಿ ಒಳ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರದ ತಂಗಾಧರ್ ಸೆಕ್ಟರ್ ನಲ್ಲಿ ಈ ಎನ್ಕೌಂಟರ್ ನಡೆದಿದ್ದು, ಹತ್ಯೆಗೀಡಾದ ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶನಿವಾರ ಬೆಳಗಿನ ಜಾವ ಈ ಉಗ್ರರು ಗಡಿಯೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದರೆನ್ನಲಾಗಿದೆ.

ಪಾಕ್ ಪ್ರೇರಿತ ಉಗ್ರರು ಗಡಿ ಮೂಲಕ ಭಾರತವನ್ನು ಪ್ರವೇಶಿಸಿ ವಿಧ್ವಂಸಕ ಕೃತ್ಯ ಎಸಗಲು ಪದೇ ಪದೇ ಯತ್ನಿಸುತ್ತಿದ್ದರೂ ಭಾರತೀಯ ಸೇನೆಯ ಯೋಧರು ಇದನ್ನು ಯಶಸ್ವಿಯಾಗಿ ಹತ್ತಿಕ್ಕಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...