alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಕು ತೋರಿಸಿ ಮಂಗಳಮುಖಿ ಮೇಲೆರಗಿದ ಕಾಮುಕರು

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಗ್ಯಾಂಗ್ ರೇಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಚಾಕು ತೋರಿಸಿ ಮಂಗಳ ಮುಖಿ ಮೇಲೆ ಅತ್ಯಾಚಾರವೆಸಗಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಘಟನೆ ರೈಲ್ವೆ ಕಾಲೋನಿಯಲ್ಲಿ ನಡೆದಿದೆ. ಮಂಗಳಮುಖಿ ರೈಲಿನಲ್ಲಿ ಹಣ ಕೇಳುವ ಕೆಲಸ ಮಾಡುತ್ತಿದ್ದಳು. ರೈಲಿನಲ್ಲಿ ವೇಟರ್ ಆಗಿರುವ ವ್ಯಕ್ತಿ ತನ್ನಿಬ್ಬರು ಸ್ಥಳೀಯರ ಜೊತೆ ಸೇರಿ ಅತ್ಯಾಚಾರವೆಸಗಿದ್ದಾನೆ. ರಾತ್ರಿ ಚಾಕು ತೋರಿಸಿ ಮಂಗಳ ಮುಖಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

ಘಟನೆ ಬಗ್ಗೆ ಮಂಗಳಮುಖಿ ದೂರು ದಾಖಲಿಸಿದ್ದಾಳೆ. ಆರೋಪಿ ಫಿರೋಜ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ಶುರು ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...