alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿ ಮೇಲೆ ಅತ್ಯಾಚಾರವೆಸಗಿ 3ನೇ ಮಹಡಿಯಿಂದ ಎಸೆದ ಕ್ರೂರಿ

gang-rape

ಉತ್ತರಪ್ರದೇಶದ ಕಾನ್ಪುರದಲ್ಲಿ ಅಮಾನುಷ ಕೃತ್ಯವೊಂದು ನಡೆದಿದೆ. ಕಾಮುಕನೊಬ್ಬ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಅವಳನ್ನು ಮೂರನೇ ಮಹಡಿಯಿಂದ ಕೆಳಕ್ಕೆ ಎಸೆದಿದ್ದಾನೆ. ಬಾಲಕಿ ತನ್ನ ತಂದೆಯ ಅಂಗಡಿಗೆ ಹೊರಟಿದ್ಲು. ಅವಳನ್ನು ಆರೋಪಿ ಮನೆಯೊಳಕ್ಕೆ ಎಳೆದು ತಂದಿದ್ದಾನೆ.

ನಂತರ ಲೈಂಗಿಕ ದೌರ್ಜನ್ಯ ನಡೆಸಿ ಅವಳನ್ನು ಮನೆಯ ಮೇಲಿಂದ ಕೆಳಕ್ಕೆ ಎಸೆದಿದ್ದಾನೆ. 3ನೇ ಮಹಡಿಯಿಂದ ಬಾಲಕಿ ಬೀಳ್ತಾ ಇರೋದನ್ನು ನೋಡಿದ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಬಂದ್ರು. ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ರು.

ಅಷ್ಟೇ ಅಲ್ಲ ಆರೋಪಿ ಮನೆಯನ್ನು ಕೂಡ ಧ್ವಂಸ ಮಾಡಿದ್ದಾರೆ. ಆರೋಪಿಗೆ ಸೇರಿದ ರೆಸ್ಟೋರೆಂಟ್ ಗೂ ಹಾನಿ ಮಾಡಿದ್ದಾರೆ. ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...