alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಡವೆಯಿಂದ ನೊಂದ ವಿದ್ಯಾರ್ಥಿನಿ ಮಾಡಿದ್ಲು ಇಂಥ ಕೆಲಸ..!

images (1)

ಮಧ್ಯಪ್ರದೇಶದ ಧಾರ್ ನಲ್ಲೊಬ್ಬ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದಕ್ಕೆ ಕಾರಣವಾಗಿದ್ದು ಆಕೆ ಮುಖದ ಮೇಲೆ ಕಾಣಿಸಿಕೊಂಡ ಮೊಡವೆ.

ರಾಜ್ಗಡದ ನಿವಾಸಿ ದಾಮಿನಿ ಜೈನ್ ಬಿ.ಕಾಂ ಓದುತ್ತಿದ್ದಳು. ಆರು ತಿಂಗಳ ಹಿಂದೆ ಮುಖದ ಮೇಲೆ ಮೊಡವೆ ಕಾಣಿಸಿಕೊಂಡಿದೆ. ಮೊಡವೆಯನ್ನು ಗಂಭೀರವಾಗಿ ತೆಗೆದುಕೊಂಡ ದಾಮಿನಿ ಮೊದಲು ಕಾಲೇಜ್ ಗೆ ಹೋಗುವುದನ್ನು ಬಿಟ್ಟಿದ್ದಾಳೆ. ನಂತ್ರ ಮನೆಯಿಂದ ಹೊರಹೋಗುವುದನ್ನು ಬಿಟ್ಟಿದ್ದಾಳೆ.

ವೈದ್ಯರಿಂದ ಚಿಕಿತ್ಸೆ ಕೂಡ ಪಡೆಯುತ್ತಿದ್ದಳು ಎನ್ನಲಾಗಿದೆ. ಆದ್ರೆ ಮೊಡವೆ ಕಡಿಮೆಯಾಗಿರಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿದ್ದಾಳೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದ್ರೂ ಯಾವುದೇ ಪ್ರಯೋಜನವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಕಾಣಲಿದೆಯಾ ಕಾಂಗ್ರೆಸ್-ಜೆಡಿಎಸ್ ಮೈತ್ರಿ?

    View Results

    Loading ... Loading ...