alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: 2022 ರೊಳಗೆ ಸೂರಿಲ್ಲದವರಿಗೆ ಲಭಿಸಲಿದೆ ಮನೆ

2022 ರೊಳಗೆ ಬಡ ಹಾಗೂ ಸೂರಿಲ್ಲದವರಿಗೆ ಮನೆ ಕಟ್ಟಿಸಿಕೊಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಅಮೃತ್ ಹಾಗೂ ಸ್ಮಾರ್ಟ್‍ ಸಿಟಿ ಯೋಜನೆಯ ಅಡಿ ಈ ಕಾರ್ಯ ಕೈಗೊಳ್ಳಲಾಗುವುದು. ಸುಮಾರು 54 ಲಕ್ಷ ಮನೆಗಳನ್ನು ಕಟ್ಟಿಸುವ ಯೋಜನೆ ಕೇಂದ್ರ ಸರ್ಕಾರದ್ದಾಗಿದೆ.

ಉತ್ತಮ ಆಡಳಿತ, ಜನಪರ ಕಾರ್ಯಗಳು ದೇಶವಾಸಿಗಳಿಗೆ ಲಭಿಸಬೇಕು. ಈ ದೃಷ್ಟಿಯಿಂದ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ. ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಯಡಿ ಬಡವರಿಗೆ ಮನೆ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...