alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ಮುಂದೆ ಎಲೆಕ್ಟ್ರಿಕ್ ಕಾರುಗಳಲ್ಲಿ ಮಂತ್ರಿಗಳ ಸಂಚಾರ

car

ಸದ್ಯದಲ್ಲೇ ಕೇಂದ್ರ ಸಚಿವರೆಲ್ಲ ಎಲೆಕ್ಟ್ರಿಕ್ ಸೆಡಾನ್ ಕಾರುಗಳಲ್ಲಿ ಸಂಚರಿಸಲಿದ್ದಾರೆ. ಇದಕ್ಕಾಗಿ ಸರ್ಕಾರ 10,000 ವಿದ್ಯುತ್ ಚಾಲಿತ ಕಾರುಗಳನ್ನು ಖರೀದಿ ಮಾಡ್ತಿದೆ. ಅಷ್ಟೇ ಅಲ್ಲ ದೆಹಲಿಯಲ್ಲಿ 4,000 ಚಾರ್ಜಿಂಗ್ ಸ್ಟೇಶನ್ ಗಳನ್ನು ಕೂಡ ಆರಂಭಿಸಲಾಗ್ತಿದೆ.

ಎನರ್ಜಿ ಎಫಿಶಿಯನ್ಸಿ ಸರ್ವೀಸ್ ಲಿಮಿಟೆಡ್ ಕಂಪನಿ ಟೆಂಡರ್ ಕೂಡ ಪಡೆದುಕೊಂಡಿದೆ. EESL ಮೊದಲು 1000 ಬ್ಯಾಟರಿ ಚಾಲಿತ ಕಾರುಗಳನ್ನು ಖರೀದಿ ಮಾಡಲಿದೆ. ಅವು ಒಮ್ಮೆ ಚಾರ್ಜ್ ಮಾಡಿದ್ರೆ 120-150 ಕಿಮೀ ಚಲಿಸಬಲ್ಲ ಸಾಮರ್ಥ್ಯ ಹೊಂದಿರುತ್ತವೆ.

6 ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಾಗುತ್ತದೆ. ನಂತರ ಎಲ್ಲಾ ಸಚಿವರು ಹಾಗೂ ಸರ್ಕಾರಿ ಅಧಿಕಾರಿಗಳು ವಿದ್ಯುತ್ ಚಾಲಿತ ಕಾರುಗಳಲ್ಲೇ ಸಂಚರಿಸುವ ಸಾಧ್ಯತೆ ಇದೆ. ಚಾಲಕರು ಹಾಗೂ ನಿರ್ವಹಣೆಯನ್ನು ಕೂಡ EESL ಒದಗಿಸಲಿದೆ. ಇದರಿಂದ ಪರಿಸರ ಮಾಲಿನ್ಯ ತಡೆಯಲು ಉದ್ದೇಶಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...