alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್! ಸೆಕ್ಸ್ ಕರ್ಮಕಾಂಡದಲ್ಲಿ ರಾಜ್ಯಪಾಲರು

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ರಾಜಭವನದಲ್ಲಿಯೇ ಲೈಂಗಿಕ ಕಿರುಕುಳ ನಡೆದ ಆರೋಪ ಕೇಳಿ ಬಂದಿದೆ. ದಕ್ಷಿಣ ಭಾರತದ ರಾಜ್ಯವೊಂದರ ರಾಜ್ಯಪಾಲರು ರಾಜಭವನದ ಮಹಿಳಾ ಸಿಬ್ಬಂದಿಯನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಸಿಬ್ಬಂದಿ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ನೀಡಿದ್ದು, ಈ ಬಗ್ಗೆ ಸಾಕ್ಷ್ಯಗಳಿವೆಯೇ ಎಂಬುದನ್ನು ಪರಿಗಣಿಸಿ ವರದಿ ನೀಡಲು ಸಚಿವಾಲಯ ನಿರ್ದೇಶಿಸಿದೆ.

ದಕ್ಷಿಣ ಭಾರತದ ಯಾವ ರಾಜ್ಯಪಾಲರು ಎಂಬುದನ್ನು ಹೇಳಲಾಗಿಲ್ಲ. ಈಗಾಗಲೇ ತನಿಖೆಗೆ ಸೂಚನೆ ನೀಡಲಾಗಿದೆ. ರಾಜ್ಯಪಾಲರು ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾದಲ್ಲಿ ಅವರನ್ನು ವಾಪಸ್ ಕರೆಸಿಕೊಳ್ಳಲು ಚಿಂತಿಸಲಾಗಿದೆ. ಮಹಿಳಾ ಸಿಬ್ಬಂದಿ ನೀಡಿದ ದೂರು ಆಧರಿಸಿ ಈಗಾಗಲೇ ಗೃಹ ಇಲಾಖೆ ಪರಿಶೀಲನೆಗೆ ಸೂಚಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...