alex Certify
ಕನ್ನಡ ದುನಿಯಾ       Mobile App
       

Kannada Duniya

ಕುನಾಲ್ ಕಮ್ರಾ ಕಾರ್ಯಕ್ರಮಕ್ಕೆ ಕೊಕ್…!

ವಡೋದರಾದ ವಿಶ್ವವಿದ್ಯಾಲಯದಲ್ಲಿ ಆಗಸ್ಟ್ 11 ರಂದು ಏರ್ಪಡಿಸಿದ್ದ ಹಾಸ್ಯ ಕಲಾವಿದ ಕುನಾಲ್ ಕಮ್ರಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಕುನಾಲ್ ಕಮ್ರಾ ರಾಷ್ಟ್ರ ವಿರೋಧಿ ಎಂದು ದೂರಿ ವಿದ್ಯಾರ್ಥಿಗಳು, ಕುಲಪತಿಗಳಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ನಿಗದಿಗೊಳಿಸಿದ್ದ ಕಾರ್ಯಕ್ರಮವನ್ನು ಕೈ ಬಿಡಲಾಗಿದೆ.

ಕುನಾಲ್ ಕಮ್ರಾ, ತಮ್ಮ ಕಾರ್ಯಕ್ರಮದಲ್ಲಿ ರಾಷ್ಟ್ರ ವಿರೋಧಿ ಹಾಗೂ ವಿವಾದಿತ ಹೇಳಿಕೆ ನೀಡುತ್ತಾರೆ ಎಂದು ಆರೋಪಿಸಲಾಗಿದೆ. ಇದನ್ನು ಅರಿತು ವಿಶ‍್ವವಿದ್ಯಾಲಯ ಕುನಾಲ್ ರ ಕಾರ್ಯಕ್ರಮ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಡೆದ ಒಂದು ಕಾರ್ಯಕ್ರಮದಲ್ಲಿ ಕುನಾಲ್ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾಗಿ ವಿದ್ಯಾರ್ಥಿಗಳು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...