alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ಚುನಾವಣೆ ಫಲಿತಾಂಶ: ನೆಕ್ ಟು ನೆಕ್ ಫೈಟ್

ಅಹಮದಾಬಾದ್: ದೇಶದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, 25 ವರ್ಷಗಳ ಬಳಿಕ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವತ್ತ ಹೆಜ್ಜೆ ಇಟ್ಟಿದ್ದು, ಬಿಜೆಪಿಯೂ ಸಮಬಲದ ಪೈಪೋಟಿಯಲ್ಲಿದೆ

22 ವರ್ಷಗಳ ಹಿಂದೆ ಕಾಂಗ್ರೆಸ್ – ಜನತಾದಳ ಸರ್ಕಾರ ಅಧಿಕಾರದಲ್ಲಿತ್ತು. ನಂತರದಲ್ಲಿ ಬಿ.ಜೆ.ಪಿ. ಅಧಿಕಾರ ನಡೆಸಿದೆ. ಈಗ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.

ಫಲಿತಾಂಶ ಹಾವು-ಏಣಿ ಆಟದಂತಾಗಿದ್ದು, ಒಮ್ಮೆ ಕಾಂಗ್ರೆಸ್, ಮತ್ತೊಮ್ಮೆ ಬಿ.ಜೆ.ಪಿ. ಮುನ್ನಡೆ ಕಾಯ್ದುಕೊಂಡಿದೆ. ಎರಡೂ ಪಕ್ಷಗಳಿಗೆ ಹೆಚ್ಚು ಕಡಿಮೆ ಸಮಬಲದಲ್ಲಿ ಸ್ಥಾನಗಳು ಲಭಿಸುತ್ತಿದ್ದು, ರೋಚಕ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಕಂಡು ಬಂದಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...