alex Certify
ಕನ್ನಡ ದುನಿಯಾ       Mobile App
       

Kannada Duniya

ELECTION BREAKING: 8 ಕ್ಷೇತ್ರಗಳಲ್ಲಿ ಬಿ.ಜೆ.ಪಿ., 2 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಸಲಾಗಿದೆ.

ಅಂಚೆ ಮತಗಳ ಎಣಿಕೆಯಲ್ಲಿ ಬಿ.ಜೆ.ಪಿ. ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ ಹಂತದಲ್ಲಿ ಬಿ.ಜೆ.ಪಿ. 8, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂಜಾರಾ, ಲೇಜಾಂ ಕ್ಷೇತ್ರದಲ್ಲಿ ಬಿ.ಜೆ.ಪಿ. ಮುನ್ನಡೆ ಸಾಧಿಸಿದೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...