alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ರೂಪಾನಿಗೆ 7600 ಮತಗಳ ಮುನ್ನಡೆ

ಅಹಮದಾಬಾದ್: ರಾಜ್ ಕೋಟ್ ಪಶ್ಚಿಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮೊದಲಿಗೆ ಹಿನ್ನಡೆ ಅನುಭವಿಸಿದರೂ ನಂತರದಲ್ಲಿ 7600 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕರ್ನಾಟಕದ ರಾಜ್ಯಪಾಲ ವಜೂಭಾಯ್ ವಾಲಾ ಅವರು ಪ್ರತಿನಿಧಿಸಿದ್ದ ಈ ಕ್ಷೇತ್ರ ಬಿ.ಜೆ.ಪಿ.ಯ ಭದ್ರ ಕೋಟೆಯಾಗಿದೆ. 2001 ರಲ್ಲಿ ಈ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ನರೇಂದ್ರ ಮೋದಿ ಜಯಗಳಿಸಿದ್ದರು.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಇಂದ್ರನಿಲ್ ರಾಜ್ ಗುರು ಸ್ಪರ್ಧಿಸಿದ್ದು, ಅವರು ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...