alex Certify
ಕನ್ನಡ ದುನಿಯಾ       Mobile App
       

Kannada Duniya

ನಾಲ್ಕು ವರ್ಷಗಳಿಂದ 3 ಮಕ್ಕಳ ಮೇಲೆ ಅತ್ಯಾಚಾರವೆಸಗ್ತಿದ್ದ ಕಾಮುಕ ತಂದೆ

ಗುಜರಾತಿನ ಪೋರಬಂದರ್ ನಲ್ಲಿ ರಕ್ತ ಸಂಬಂಧಕ್ಕೆ ಕಳಂಕ ತರುವಂತಹ ಘಟನೆ ನಡೆದಿದೆ. ತಂದೆಯೊಬ್ಬ ತನ್ನ ಮೂವರು ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಮೊದಲು ಚಿಕ್ಕ ಮಗಳು, ನಂತ್ರ ಮಧ್ಯದ ಮಗಳು ಹಾಗೂ ಕೊನೆಯಲ್ಲಿ ಹಿರಿಯ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ.

ಆರೋಪಿ ತಂದೆಗೆ 40 ವರ್ಷ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆತನಿಗೆ ನಾಲ್ವರು ಮಕ್ಕಳು. ದೊಡ್ಡ ಮಗ ಸಂಸ್ಥೆಯೊಂದರ ಶಾಲೆಯಲ್ಲಿ ಶಿಕ್ಷಕನಾಗಿದ್ದಾನೆ. ಹೆಣ್ಣು ಮಕ್ಕಳು ಅಲ್ಲಿಯೇ ಕಲಿಯುತ್ತಿದ್ದಾರೆ. ಮಕ್ಕಳಿಗೆ ರಜೆ ಬಂದಾಗ ಅವ್ರನ್ನು ಮನೆಗೆ ಕರೆ ತರ್ತಿದ್ದ ಪಾಪಿ ತಂದೆ ತನ್ನ ಚಟ ತೀರಿಸಕೊಳ್ತಿದ್ದ.

ಕೆಲ ವರ್ಷಗಳ ಹಿಂದೆ ಪತ್ನಿ ಕಳೆದುಕೊಂಡಿರುವ ಆರೋಪಿ ನಾಲ್ಕು ವರ್ಷದಲ್ಲಿದ್ದ ಕೊನೆ ಮಗಳ ಮೇಲೆ ಅತ್ಯಾಚಾರವೆಸಗಿದ್ದನಂತೆ. ಒಂದಲ್ಲ ಎರಡಲ್ಲ ಅನೇಕ ಬಾರಿ ಅತ್ಯಾಚಾರವೆಸಗಿದ್ದಾನೆ. ಹಿರಿ ಮಗಳು ವಿರೋಧ ವ್ಯಕ್ತಪಡಿಸಿದ ಮೇಲೆ ಮತ್ತಿಬ್ಬರು ಬಾಯ್ಬಿಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...