alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಅಧಿಕಾರಿ ಕಾರಲ್ಲಿತ್ತು 40 ಲಕ್ಷ ರೂ.

car-car

ಅಹಮದಾಬಾದ್: ಮಹತ್ವದ ಕಾರ್ಯಾಚರಣೆ ನಡೆಸಿರುವ, ಗುಜರಾತ್ ನ ತಾಪಿ ಜಿಲ್ಲಾ ಪೊಲೀಸರು, ಕಾರಿನಲ್ಲಿ ಸಾಗಿಸುತ್ತಿದ್ದ 40 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ.

ಪನಿಯಾರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 56 ರಲ್ಲಿ ಜಿಲ್ಲಾ ಪೊಲೀಸರು, ವಾಹನಗಳ ತಪಾಸಣೆ ನಡೆಸುವಾಗ, ಕಾರೊಂದರಲ್ಲಿ 40 ಲಕ್ಷ ರೂ. ಹಣ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ. ವ್ಯಾರ ಪಟ್ಟಣದ ನಿವಾಸಿಯಾಗಿರುವ ಸರ್ಕಾರಿ ಅಧಿಕಾರಿ ಗಾಂಧಿನಗರದಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಅವರದೇ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು.

ರದ್ದಾಗಿರುವ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಕಾರಿನಲ್ಲಿ ಸಾಗಿಸುವಾಗ ವಶಕ್ಕೆ ಪಡೆಯಲಾಗಿದೆ ಎಂದು ತಾಪಿ ಪೊಲೀಸ್ ಇನ್ಸ್ ಪೆಕ್ಟರ್ ಜಾವಿದ್ ಶೇಖ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...