alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಣ್ಣುಮಕ್ಕಳ ಮೇಲೆ ತಂದೆಯಿಂದ್ಲೇ ನಿರಂತರ ಅತ್ಯಾಚಾರ

ಗುರುಗ್ರಾಮದಲ್ಲಿ ಮಧ್ಯವಯಸ್ಕನೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪತ್ನಿ ತವರು ಮನೆಗೆ ತೆರಳಿದ್ದ ಸಂದರ್ಭದಲ್ಲಿ ಆತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಸತತ 6 ತಿಂಗಳವರೆಗೂ ಈ ಕೃತ್ಯವನ್ನು ಮುಂದುವರಿಸಿದ್ದಾನೆ.

ಹೆಣ್ಣುಮಕ್ಕಳು ಮನೆಯಲ್ಲಿ ಒಂಟಿಯಾಗಿದ್ದಾಗಲೆಲ್ಲ ತಂದೆಯೇ ಅವರ ಮೇಲೆ ಅತ್ಯಾಚಾರ ಮಾಡುತ್ತಿದ್ದ. ತಂದೆಯ ಕೃತ್ಯದಿಂದ ಭಯಪಟ್ಟಿದ್ದ ಬಾಲಕಿಯರು ಈ ವಿಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ತಂಗಿಯ ಮೇಲೂ ತಂದೆ ಕಣ್ಣು ಹಾಕಿರೊ ವಿಚಾರ 15ರ ಬಾಲಕಿಗೆ ಗೊತ್ತಿರಲಿಲ್ಲ.

ತಂಗಿಯ ಮೇಲೆ ಸಹ ಅತ್ಯಾಚಾರ ನಡೆಯುತ್ತಿದೆ ಅನ್ನೋದು ತಿಳಿಯುತ್ತಿದ್ದಂತೆ ಆಕೆ ಧೈರ್ಯ ಮಾಡಿ ಪೊಲೀಸರಿಗೆ ದೂರು ಕೊಟ್ಟಿದ್ದಾಳೆ. ಪೊಲೀಸರು ತಂದೆಗೆ ತಕ್ಕ ಶಿಕ್ಷೆ ನೀಡಿ, ನಮಗೆ ನ್ಯಾಯ ಕೊಡಿಸಬೇಕು ಅಂತಾ ಬೇಡಿಕೊಂಡಿದ್ದಾಳೆ. ಆರೋಪಿಯನ್ನು ಈಗಾಗ್ಲೇ ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...