alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡಿನ ದಾಳಿಗೆ ಮೂವರು ಯೋಧರು ಹುತಾತ್ಮ

assom

ಗುವಾಹಟಿ: ಅಸ್ಸಾಂನ ತಿನ್ ಸುಕಿಯಾದಲ್ಲಿ ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಉಲ್ಫಾ-ಎನ್.ಎಸ್.ಸಿ.ಎನ್. ಸಂಘಟನೆಯ ಉಗ್ರರು ಅಡಗಿರುವ ಮಾಹಿತಿ ಪಡೆದ ಯೋಧರು, ಕಾರ್ಯಾಚರಣೆ ನಡೆಸಿದ್ದಾರೆ.

ಮುಂಜಾನೆಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಅಸ್ಸಾಂ ರೈಫಲ್ಸ್ ಪಡೆಯ ಮೂವರು ಯೋಧರು ಸಾವನ್ನಪ್ಪಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...