alex Certify ಯುವತಿ ಸ್ನಾನದ ದೃಶ್ಯ ಸೆರೆ ಹಿಡಿದ ಜಿಮ್ ತರಬೇತುದಾರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಸ್ನಾನದ ದೃಶ್ಯ ಸೆರೆ ಹಿಡಿದ ಜಿಮ್ ತರಬೇತುದಾರ ಅರೆಸ್ಟ್

ಬೆಂಗಳೂರು: ಫಿಟ್ನೆಸ್ ಸೆಂಟರ್ ನಲ್ಲಿ ಯುವತಿ ಸ್ನಾನ ಮಾಡುವುದನ್ನು ಚಿತ್ರಿಕರಿಸಿದ ಆರೋಪ ಕೇಳಿ ಬಂದಿದೆ.  ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಫಿಟ್ನೆಸ್ ಸೆಂಟರ್ ನಲ್ಲಿ ಜಿಮ್ ಮಾಡಿದ ಬಳಿಕ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಕಿಟಕಿ ಮೂಲಕ ಮೊಬೈಲ್ ನಲ್ಲಿ ವಿಡಿಯೋ ಮಾಡಲಾಗಿದ್ದು, ಅನುಮಾನಗೊಂಡ ಯುವತಿ ಹೊರಗೆ ಬಂದು ನೋಡಿದಾಗ ಅಲ್ಲಿ ಯಾರೂ ಇರಲಿಲ್ಲ.

ತಕ್ಷಣ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ತರಬೇತುದಾರ ಸಿಬಿಯಾಚಿನ್ ಮೊಬೈಲ್ ಮೂಲಕ ವಿಡಿಯೋ ಮಾಡಿರುವುದು ಗೊತ್ತಾಗಿದೆ. ಯುವತಿ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...