alex Certify
ಕನ್ನಡ ದುನಿಯಾ       Mobile App
       

Kannada Duniya

“ಸೆಕ್ಸ್ ಮೂಲಭೂತ ಹಕ್ಕು’’ – ಹಾರ್ದಿಕ್ ಗೆ ಬೆಂಬಲ ನೀಡಿದ ಜಿಗ್ನೇಶ್

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ವೈರಲ್ ಆಗಿರುವ ಪಾಟಿದಾರ್ ಹೋರಾಟದ ಪ್ರಮುಖ ನಾಯಕ ಹಾರ್ದಿಕ್ ಪಟೇಲ್ ಸೆಕ್ಸ್ ಸಿಡಿ ಎಲ್ಲೆಡೆ ಸದ್ದು ಮಾಡ್ತಿದೆ. ಹಾರ್ದಿಕ್ ಈ ಸಿಡಿ ವಿರೋಧ ಪಕ್ಷಗಳಿಗೆ ಆಹಾರವಾಗಿದೆ. ಈ ಮಧ್ಯೆ ರಾಜ್ಯದಲ್ಲಿ ದಲಿತ ನಾಯಕರಾಗಿ ಹೊರ ಹೊಮ್ಮಿರುವ ಜಿಗ್ನೇಶ್ ಮೇವಾನಿ ಹಾರ್ದಿಕ್ ಪಟೇಲ್ ಬೆಂಬಲಕ್ಕೆ ನಿಂತಿದ್ದಾರೆ.

ಜಿಗ್ನೇಶ್ ಮೇವಾನಿ ಟ್ವೀಟರ್ ನಲ್ಲಿ ಹಾರ್ದಿಕ್ ಪಟೇಲ್ ಗೆ ಧೈರ್ಯ ಹೇಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ. ನಾನು ನಿಮ್ಮೊಂದಿಗಿದ್ದೇನೆ. ಸೆಕ್ಸ್ ಮೂಲಭೂತ ಹಕ್ಕಾಗಿದೆ. ನಿಮ್ಮ ಗೌಪ್ಯತೆಯನ್ನು ಉಲ್ಲಂಘಿಸುವ ಹಕ್ಕು ಯಾರಿಗೂ ಇಲ್ಲವೆಂದು ಜಿಗ್ನೇಶ್ ಟ್ವಿಟ್ ಮಾಡಿದ್ದಾರೆ.

ಜಿಗ್ನೇಶ್ ಈ ಟ್ವೀಟರ್ ಈಗ ಚರ್ಚೆಗೆ ಕಾರಣವಾಗಿದೆ. ಆರೋಪಗಳಿಗೆ ಜಿಗ್ನೇಶ್ ಪ್ರತ್ಯುತ್ತರವನ್ನೂ ನೀಡಿದ್ದಾರೆ. ಫೇಸ್ಬುಕ್ ನಲ್ಲಿ ನಿಮ್ಮ ಸೆಕ್ಸ್ ಸಿಡಿ ಯಾವಾಗ ಬರುತ್ತೆ ಎಂದು ಪ್ರಶ್ನೆ ಮಾಡಬೇಡಿ. ಬಂದಾಗ ನೋಡೋಣ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...