alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಭೂಕಂಪದ ಹೇಳಿಕೆಗೆ ರಾವತ್ ಕಿಡಿ

Dehradun: Uttrakhand Chief Minister Harish Rawat addressing a press conference in Dehradun on Monday. PTI Photo (PTI3_21_2016_000247B) *** Local Caption ***

ಉತ್ತರಾಖಂಡ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೂಕಂಪದ ಹೇಳಿಕೆ ಬಗ್ಗೆ ರಾವತ್ ವಿರೋಧ ವ್ಯಕ್ತಪಡಿಸಿದ್ದಾರೆ. ಇಂತ ಹೇಳಿಕೆ ನೀಡುವ ಮೋದಿಗೆ ನಾಚಿಕೆಯಾಗಬೇಕೆಂದು ರಾವತ್ ಕಿಡಿಕಾರಿದ್ದಾರೆ.

ರಾಷ್ಟ್ರಪತಿ ಭಾಷಣಕ್ಕೆ ಸಂಸತ್ ನಲ್ಲಿ ವಂದನಾ ನಿರ್ಣಯ ಮಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾಲೆಳೆದಿದ್ದರು. ಉತ್ತರಾಖಂಡ್ ಸೇರಿದಂತೆ ದೇಶದ ಕೆಲವೆಡೆ ಭೂಮಿ ಕಂಪಿಸಿದ್ದು, ಅಂತೂ ಭೂಕಂಪವಾಯ್ತು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾವತ್, ಟ್ವೀಟರ್ ನಲ್ಲಿ ಮೋದಿ ವಿರುದ್ಧ ಗುಡುಗಿದ್ದಾರೆ. ಈ ರೀತಿ ಹೇಳಿಕೆ ನೀಡುವ ಮೋದಿಗೆ ನಾಚಿಕೆಯಾಗಬೇಕೆಂದು ರಾವತ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...