alex Certify
ಕನ್ನಡ ದುನಿಯಾ       Mobile App
       

Kannada Duniya

ಅಪೊಲೊ ಆಸ್ಪತ್ರೆ ಬಳಿ ಜಯಾ ಅಭಿಮಾನಿಗಳ ಕಣ್ಣೀರು

niru-sun-s

ಚೆನ್ನೈ: ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ, ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ, ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಎ.ಐ.ಎ.ಡಿ.ಎಂ.ಕೆ. ಪಕ್ಷದ ಕಾರ್ಯಕರ್ತರು ಕಣ್ಣೀರು ಹಾಕತೊಡಗಿದ್ದಾರೆ.

ಜಯಲಲಿತಾ ಅವರ ಆರೋಗ್ಯದ ಕುರಿತಾಗಿ ಸ್ಪಷ್ಟ ಮಾಹಿತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಅಪೊಲೊ ಆಸ್ಪತ್ರೆ ಸೇರಿದಂತೆ ಚೆನ್ನೈನ ವಿವಿಧ ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೈ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸೇನೆಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ತಮಿಳುನಾಡು ಸಚಿವರು, ಶಾಸಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...