alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ ಇಮಾನ್ ಸಹೋದರಿ

mumbai_j6ysb1b

ವಿಶ್ವದ ಅತ್ಯಂತ ತೂಕದ ಮಹಿಳೆ ಈಜಿಪ್ಟ್ ನ ಇಮಾನ್ ಅಹ್ಮದ್ ಸಹೋದರಿ ವೈದ್ಯ ಲಖ್ಡವಾಲ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಲಖ್ಡವಾಲ ಸುಳ್ಳು ಹೇಳ್ತಿದ್ದಾರೆಂದು ಸಹೋದರಿ ಆರೋಪ ಮಾಡಿದ್ದಾಳೆ.

ಈಜಿಪ್ಟ್ ನಿಂದ ಮುಂಬೈಗೆ ಬರುವ ಮೊದಲೇ ಇಮಾನ್ ತೂಕವನ್ನು ಚಿಕಿತ್ಸೆ ಬಳಿಕ ಅರ್ಧ ಮಾಡುವುದಾಗಿ ವೈದ್ಯರು ಭರವಸೆ ನೀಡಿದ್ದರು. ಆದ್ರೆ ಇಲ್ಲಿ ಆಗಿದ್ದೇ ಬೇರೆ. ತೂಕ ಕಡಿಮೆಯಾಗಿದೆ. ಆದ್ರೆ ಇಮಾನ್ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಆಕೆ ಆರೋಗ್ಯ ಹದಗೆಟ್ಟಿದೆ ಎಂದು ಆಕೆ ದೂರಿದ್ದಾಳೆ.

ಇಮಾನ್ ಸಹೋದರಿ ಆರೋಪವನ್ನು ವೈದ್ಯ ಲಖ್ಡವಾಲಾ ತಳ್ಳಿ ಹಾಕಿದ್ದಾರೆ. ಇಮಾನ್ ಚಿಕಿತ್ಸೆಗೂ ಮುನ್ನ 500 ಕೆಜಿ ತೂಕವಿದ್ಲು. ಚಿಕಿತ್ಸೆ ಬಳಿಕ ಆಕೆ ತೂಕ 172 ಕೆಜಿಗೆ ಇಳಿದಿದೆ. ಆದ್ರೆ ಮುಂದಿನ ಚಿಕಿತ್ಸಾ ವೆಚ್ಚವನ್ನು ಉಳಿಸಿಕೊಳ್ಳಲು ಇಮಾನ್ ಕುಟುಂಬಸ್ಥರು ಸುಳ್ಳು ಆರೋಪ ಮಾಡ್ತಿದ್ದಾರೆಂದು ಲಖ್ಡವಾಲಾ ಪ್ರತಿಕ್ರಿಯೆ ನೀಡಿದ್ದಾರೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...