alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಮಾಚಲ ಪ್ರದೇಶದಲ್ಲಿ ಬಹುಮತದತ್ತ ಬಿ.ಜೆ.ಪಿ.

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಸರಳ ಬಹುಮತದತ್ತ ಬಿ.ಜೆ.ಪಿ. ದಾಪುಗಾಲಿಟ್ಟಿದೆ. ಬಿ.ಜೆ.ಪಿ. ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿನ ಕಣವಾಗಿದ್ದ ಹಿಮಾಚಲ ಪ್ರದೇಶದಲ್ಲಿ ಬಿ.ಜೆ.ಪಿ. ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ.

ಒಟ್ಟು 68 ಕ್ಷೇತ್ರಗಳಲ್ಲಿ ಬಿ.ಜೆ.ಪಿ. 39, ಕಾಂಗ್ರೆಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಮುಖ್ಯಮಂತ್ರಿ ವೀರಭದ್ರ ಸಿಂಗ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...