alex Certify ಇಂದು ಹಿಮಾಚಲ ಪ್ರದೇಶ ಚುನಾವಣೆ: ಇತಿಹಾಸ ಸೃಷ್ಟಿಸಲಿದೆಯಾ ಬಿಜೆಪಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಹಿಮಾಚಲ ಪ್ರದೇಶ ಚುನಾವಣೆ: ಇತಿಹಾಸ ಸೃಷ್ಟಿಸಲಿದೆಯಾ ಬಿಜೆಪಿ…?

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. 412 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 55 ಲಕ್ಷ ಮತದಾರರು ನೂತನ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಮಹತ್ವದ್ದಾಗಿರುವ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಈ ಬಾರಿ ಆಮ್ ಆದ್ಮಿ ಪಕ್ಷ ಕೂಡ ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶದಲ್ಲಿ ಕಳೆದ ನಾಲ್ಕು ದಶಕಗಳಿಂದ ಸತತ ಎರಡನೇ ಬಾರಿ ಗೆದ್ದು ಯಾವ ಪಕ್ಷವೂ ಅಧಿಕಾರ ಹಿಡಿದಿಲ್ಲ. ಬಿಜೆಪಿ ಈ ದಾಖಲೆ ಮುರಿದು ಎರಡನೇ ಬಾರಿಗೆ ಅಧಿಕಾರ ಹಿಡಿದು ಇತಿಹಾಸ ಸೃಷ್ಠಿಸಲು ಯತ್ನ ನಡೆಸಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...