alex Certify
ಕನ್ನಡ ದುನಿಯಾ       Mobile App
       

Kannada Duniya

ರದ್ದಾಯ್ತು 15 ಸರ್ಕಾರಿ ರಜೆ

up-cm-yogi

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿಯಾದ ಬಳಿಕ, ಯೋಗಿ ಆದಿತ್ಯನಾಥ್ ಅನೇಕ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದಾರೆ.

ಇದರ ಮುಂದುವರೆದ ಭಾಗವಾಗಿ 15 ಸರ್ಕಾರಿ ರಜೆಗಳನ್ನು ರದ್ದುಪಡಿಸಿದ್ದಾರೆ. ವಿವಿಧ ಗಣ್ಯರು ಹಾಗೂ ಮಹನೀಯರ ಜಯಂತಿಗಳಿಗೆ ಸರ್ಕಾರಿ ಕಚೇರಿಗಳು, ಶಾಲಾ- ಕಾಲೇಜುಗಳಿಗೆ ನೀಡಲಾಗುತ್ತಿದ್ದ 15 ಸರ್ಕಾರಿ ರಜೆಗಳನ್ನು ರದ್ದುಪಡಿಸಲಾಗಿದೆ.

ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸರ್ಕಾರಿ ಆದೇಶ ಹೊರಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...