alex Certify
ಕನ್ನಡ ದುನಿಯಾ       Mobile App
       

Kannada Duniya

ಪತಿಯ ವಾಟ್ಸ್ ಅಪ್ ಚಾಟ್ ಗೆ ಕೋಪಗೊಂಡ ಪತ್ನಿ….

ಗಾಜಿಯಾಬಾದ್ ನ ಲಜ್ಪತ್ ನಗರದಲ್ಲಿ ಹುಡುಗಿ ಜೊತೆ ಚಾಟ್ ಮಾಡ್ತಿದ್ದ ಪತಿ ಮೇಲೆ ಕೋಪಗೊಂಡ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಒಂದೇ ಬಾರಿ 10 ನಿದ್ರೆ ಮಾತ್ರೆ ಸೇವಿಸಿದ್ದಾಳೆ. ಸದ್ಯ ಆಸ್ಪತ್ರೆಯಲ್ಲಿರುವ ಮಹಿಳೆ ದೂರಿನ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಹಿಳೆಗೆ 12 ವರ್ಷಗಳ ಹಿಂದೆ ಮದುವೆಯಾಗಿದೆ. ಇಬ್ಬರು ಮಕ್ಕಳಿದ್ದಾರೆ. ಈಗ ಪತಿ ಕಚೇರಿಯಲ್ಲಿ ಕೆಲಸ ಮಾಡುವ ಸಹದ್ಯೋಗಿ ಜೊತೆ ಸಂಬಂಧವಿಟ್ಟುಕೊಂಡಿದ್ದಾನಂತೆ. ವಾಟ್ಸ್ ಅಪ್ ನಲ್ಲಿ ಆಕೆ ಜೊತೆ ಚಾಟ್ ಮಾಡ್ತಾನಂತೆ. ಗುರುವಾರ ಪ್ರಪೋಜ್ ಡೇಯಂದು ಬೆಳಿಗ್ಗೆ ವಾಟ್ಸ್ ಅಪ್ ಮೂಲಕ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನಂತೆ.

ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಕೋಪಗೊಂಡ ಪತ್ನಿ ಮನೆಯಲ್ಲಿದ್ದ ನಿದ್ರೆ ಮಾತ್ರೆ ಸೇವನೆ ಮಾಡಿದ್ದಾಳೆ. ವಿಚಾರಣೆ ನಂತ್ರ ಕ್ರಮಕೈಗೊಳ್ಳುವುದಾಗಿ ಪೊಲೀಸರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...