alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ದುರಂತ: 6 ಮಂದಿ ಸಜೀವ ದಹನ

hedr-fir

ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 6 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ಹೈದರಾಬಾದ್ ಸಮೀಪದ ಅತ್ತಾಪುರದ ಎ.ಸಿ. ತಯಾರಿಕಾ ಘಟಕದಲ್ಲಿ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ.

ಬೆಳಗಿನ ಜಾವ ಆಕಸ್ಮಿಕವಾಗಿ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 6 ಕಾರ್ಮಿಕರು ಸಜೀವ ದಹನವಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...