alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನದಲ್ಲಿ ಬೃಹತ್ ಹಾವು ಕಂಡು ಬೆಚ್ಚಿ ಬಿದ್ರು

nm

ಹೈದರಾಬಾದ್: ವಿಮಾನದೊಳಗೆ ಬರೋಬ್ಬರಿ 10 ಅಡಿ ಉದ್ದದ ಬೃಹತ್ ಹಾವು ಕಾಣಿಸಿಕೊಂಡು ಸಿಬ್ಬಂದಿ ಕೆಲಕಾಲ ಆತಂಕಕ್ಕೆ ಒಳಗಾದ ಘಟನೆ ನಡೆದಿದೆ.

ಹೈದರಾಬಾದ್ ನ ಶಂಶಾಬಾದ್ ನಲ್ಲಿರುವ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ಮಾಡಿದ್ದ ವಿಮಾನದೊಳಗೆ ಹಾವು ಸೇರಿಕೊಂಡಿದೆ.

ವಿಮಾನದ ಲ್ಯಾಂಡಿಂಗ್ ಗೇರ್ ಕಂಪಾರ್ಟ್ ಮೆಂಟ್ ನಲ್ಲಿದ್ದ ಹಾವನ್ನು ಗಮನಿಸಿದ ಸಿಬ್ಬಂದಿ ನಿಲ್ದಾಣಕ್ಕೆ ಮಾಹಿತಿ ನೀಡಿದ್ದಾರೆ.

ಹಾವು ಹಿಡಿಯುವ ಪರಿಣಿತರು ಅದನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಈ ವಿಮಾನ ನಿಲ್ದಾಣದ ಬಳಿ ಅರಣ್ಯ ಇರುವುದರಿಂದ ಆಗಾಗ ವಿಷಜಂತುಗಳು ಕಾಣಿಸಿಕೊಳ್ಳುತ್ತವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...