alex Certify
ಕನ್ನಡ ದುನಿಯಾ       Mobile App
       

Kannada Duniya

ನಿಶ್ಚಿತಾರ್ಥದ ಮನೆಯಲ್ಲಿ ಚಿಕನ್ ಕರಿಗಾಗಿ ನಡೀತು ಕೊಲೆ

ಹೈದ್ರಾಬಾದ್ ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಚಿಕನ್ ಕರ್ರಿಗಾಗಿ ನಡೆದ ಕಲಹ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಚಾರ್ಮಿನಾರ್ ನ ಹುಸೇನಿ ಅಲಂ ಎಂಬಲ್ಲಿರುವ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.

ಊಟಕ್ಕೆ ಕುಳಿತಿದ್ದ ಒಂದಷ್ಟು ಅತಿಥಿಗಳಿಗೆ ಚಿಕನ್ ಕರ್ರಿ ಬೇಕಾಗಿತ್ತು. ಸರ್ವ್ ಮಾಡಲು ತಡವಾಗಿದ್ದಕ್ಕೆ ಕೆರಳಿದ ಆ ಗುಂಪು ಜಗಳ ತೆಗೆದಿದೆ. ಬಡಿಸಲು ತಡ ಮಾಡಿದ್ದರಿಂದ ತಮಗೆ ಅವಮಾನವಾಗಿದೆ ಅಂತಾ ಹೇಳಿದ್ದಾರೆ.

ಊಟ ಮುಗಿಸಿಕೊಂಡು ಹೋಗಿ ಚಾಕು ತೆಗೆದುಕೊಂಡು 15 ಅತಿಥಿಗಳು ವಾಪಸ್ ಬಂದಿದ್ದಾರೆ. ಎದುರಿಗೆ ಸಿಕ್ಕ ಸಿಕ್ಕವರಿಗೆಲ್ಲ ಚಾಕುವಿನಿಂದ ಇರಿದಿದ್ದಾರೆ. ಓರ್ವ ಯುವಕ ಮೃತಪಟ್ಟಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯರ ಕೋಣೆಗೂ ತೆರಳಿದ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...