alex Certify
ಕನ್ನಡ ದುನಿಯಾ       Mobile App
       

Kannada Duniya

ವೈರಲ್ ಆಯ್ತು IAS ಅಧಿಕಾರಿ ಅಶ್ಲೀಲ ಫೋಟೋ

ias-jammu

ಜಮ್ಮು: ಯುವತಿಯೊರೊಂದಿಗೆ ಹಾಸಿಗೆಯಲ್ಲಿದ್ದ ಐ.ಎ.ಎಸ್. ಅಧಿಕಾರಿಯ ಫೋಟೋ ವೈರಲ್ ಆಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ಸೇವೆಯಿಂದ ವಜಾ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಐ.ಎ.ಎಸ್. ಅಧಿಕಾರಿ ನೀರಜ್ ಕುಮಾರ್ ಇಬ್ಬರು ಯುವತಿಯರೊಂದಿಗೆ ಹಾಸಿಗೆಯಲ್ಲಿ ಮಲಗಿರುವ ಆಕ್ಷೇಪಾರ್ಹ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ನೀರಜ್ ಕುಮಾರ್ ಅವರ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾದ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡಲಾಗಿದೆ. ಅಲ್ಲದೇ ಪ್ರಕರಣದ ತನಿಖೆಗೂ ಆದೇಶಿಸಲಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...