alex Certify
ಕನ್ನಡ ದುನಿಯಾ       Mobile App
       

Kannada Duniya

ಮಿಲಿಂದ್ ಸೋಮನ್ ಜೊತೆ ಸೆಲ್ಫಿ ಅಂದ್ರೆ ಸುಲಭವಲ್ಲ..!

13_1485006919ಬಾಲಿವುಡ್ ನಟ ಮಿಲಿಂದ್ ಸೋಮನ್ ಇತ್ತೀಚೆಗಷ್ಟೇ ಗೋವಾದಿಂದ ಮುಂಬೈನವರೆಗೆ ಮ್ಯಾರಥಾನ್ ನಡೆಸಿ ಎಲ್ಲರ ಗಮನ ಸೆಳೆದಿದ್ದರು. ಆರೋಗ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿರುವ ಮಿಲಿಂದ್ ಸೋಮನ್, ಈಗ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ.

ತಮ್ಮೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗುವ ಅಭಿಮಾನಿಗಳಿಗೆ ಮಿಲಿಂದ್ ಸೋಮನ್ ಕನಿಷ್ಟ ಪಕ್ಷ 10 ಪುಶ್ ಅಪ್ಸ್ ಮಾಡಬೇಕೆಂಬ ಶರತ್ತು ಮುಂದಿಡುತ್ತಾರಂತೆ. ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡ ಅಭಿಮಾನಿಗಳು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಮಿಲಿಂದ್ ಮಾಡುತ್ತಿರುವ ಕಾರ್ಯ ಶ್ಲಾಘನೀಯವೆಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...