alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ ಮೋದಿ ಭಾಷಣ

60068084

ಸ್ವಾತಂತ್ರ್ಯ ದಿವಸದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಸುಮಾರು ಒಂದು ಗಂಟೆಗಳಿಗೂ ಹೆಚ್ಚು ಕಾಲ ಪ್ರಧಾನ ಮಂತ್ರಿ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಇದ್ರಲ್ಲಿ ತ್ರಿವಳಿ ತಲಾಕ್ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ತ್ರಿವಳಿ ತಲಾಕ್ ಬಗ್ಗೆ ಮಾತನಾಡಿದ ಮೋದಿ, ತ್ರಿವಳಿ ತಲಾಕ್ ನಿಂದಾಗಿ ಅನೇಕ ಮಹಿಳೆಯರು ತೊಂದರೆ ಅನುಭವಿಸಿದ್ದಾರೆ. ತ್ರಿವಳಿ ತಲಾಕ್ ವಿರೋಧಿಸಿದ ಸಹೋದರಿಯರು ಚಳುವಳಿ ನಡೆಸಿದ್ದಾರೆ. ಅವರಿಗೆ ಮಾಧ್ಯಮಗಳು ಬೆಂಬಲ ನೀಡಿವೆ. ತ್ರಿವಳಿ ತಲಾಕ್ ವಿರುದ್ಧ ಹೋರಾಟ ನಡೆಸಿದ ಸಹೋದರಿಯರಿಗೆ ನಾನು ಧನ್ಯವಾದ ಹೇಳ್ತೇನೆ. ಇಡೀ ದೇಶ ಅವರ ಪರ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮೋದಿ ಭಾಷಣದ ಬಗ್ಗೆ ಚರ್ಚೆಯಾಗ್ತಿದೆ. ಆದಷ್ಟು ಬೇಗ ತ್ರಿವಳಿ ತಲಾಕ್ ಕೊನೆಗೊಳಿಸಬೇಕೆಂದು ಕೆಲವರು ಒತ್ತಾಯಿಸಿದ್ರೆ ಮತ್ತೆ ಕೆಲವರು ಭಾಷಣದಲ್ಲಿ ತ್ರಿವಳಿ ತಲಾಕ್ ಬಗ್ಗೆ ಮಾತನಾಡಿದ ಮೋದಿಯನ್ನು ಹೊಗಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...