alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರ್ಯೋತ್ಸವ ಆಚರಿಸಿದ ಗೂಗಲ್ ಡೂಡಲ್

india-independence-day-2016ದೇಶದ ಹಲವಾರು ಮಹತ್ವದ ದಿನಗಳನ್ನು ವಿನೂತನ ರೀತಿಯಲ್ಲಿ ಆಚರಿಸುವ ಗೂಗಲ್ 70 ನೇ ಸ್ವಾತಂತ್ರ್ಯೋತ್ಸವವನ್ನು ಕೂಡ ಹೊಸ ರೀತಿಯಲ್ಲಿ ಸ್ವಾಗತಿಸಿದೆ.

ಭಾರತದ 70ನೇ ಸ್ವಾತಂತ್ರ್ಯೋತ್ಸವವನ್ನು ಗೂಗಲ್ ಡೂಡಲ್ ಮೂಲಕ ವಿಶಿಷ್ಠ ರೀತಿಯಲ್ಲಿ ಆಚರಿಸಿದೆ. ನಮ್ಮ ದೇಶಕ್ಕೆ 1947 ಆಗಸ್ಟ್ 14ರ ರಾತ್ರಿ 12 ಗಂಟೆಗೆ ಸ್ವಾತಂತ್ರ್ಯ ದೊರಕಿತ್ತು. ಸ್ವಾತಂತ್ರ್ಯ ಸಿಕ್ಕ ಆ ಶುಭ ಘಳಿಗೆಯಲ್ಲಿ ಜವಾಹರ್ ಲಾಲ್ ನೆಹರು ಅವರು ಸ್ವಾತಂತ್ರ್ಯದ ಭಾಷಣ ಮಾಡಿದ್ದರು.

ನೆಹರೂ ಅವರು ಬ್ರಿಟೀಷರ ಸಂಕೋಲೆಯಿಂದ ಬಿಡುಗಡೆಗೊಂಡ ಭಾರತದ ಕುರಿತು ಮಾಡಿದ ಭಾಷಣವನ್ನು ಆಧಾರವಾಗಿಟ್ಟುಕೊಂಡು ಡೂಡಲ್ ನಿರ್ಮಿಸಿದೆ. ಈ ಹಿಂದಿನ ಸ್ವಾತಂತ್ರ್ಯೋತ್ಸವದಲ್ಲೂ ಗೂಗಲ್ ಡೂಡಲ್ ಮೂಲಕ ಗಾಂಧೀಜಿಯವರ ದಂಡ ಯಾತ್ರೆ, ರಾಷ್ಟ್ರೀಯ ಪಕ್ಷಿ ನವಿಲು ಹಾಗೂ ಸ್ಟಾಂಪ್ ಚಿತ್ರಗಳನ್ನು ತೋರಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...