alex Certify
ಕನ್ನಡ ದುನಿಯಾ       Mobile App
       

Kannada Duniya

ದೇಶಾದ್ಯಂತ 71 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

71-svatt

ನವದೆಹಲಿ: ದೇಶಾದ್ಯಂತ 71 ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ, ಸಂಭ್ರಮ ಮೇಳೈಸಿದೆ. ಉತ್ತರದಿಂದ ದಕ್ಷಿಣದವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರು, ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರನ್ನು ಸ್ಮರಿಸಲಾಗಿದೆ.

ಕೆಲವೆಡೆ ಮಧ್ಯರಾತ್ರಿಯಲ್ಲೇ ತಿರಂಗಾ ಧ್ವಜ ಹಿಡಿದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಉಗ್ರರ ದಾಳಿಯ ಭೀತಿ ಹಿನ್ನಲೆಯಲ್ಲಿ ದೇಶಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ದೆಹಲಿ, ಮುಂಬೈ, ಸೇರಿದಂತೆ ಅನೇಕ ಕಡೆಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಬಿಗಿ ಭದ್ರತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...