alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಗೆ ಪ್ರತ್ಯುತ್ತರ: ಭಾರತೀಯ ಯೋಧರಿಂದ 2 ನೇ ಸರ್ಜಿಕಲ್ ಸ್ಟ್ರೈಕ್

ಶ್ರೀನಗರ: ಡಿಸೆಂಬರ್ 23 ರಂದು ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತವಾಗಿ  ಗುಂಡಿನ ದಾಳಿ ನಡೆಸಿ, ನಾಲ್ವರು ಭಾರತೀಯ ಯೋಧರನ್ನು ಬಲಿ ಪಡೆದಿದ್ದ ಪಾಕಿಸ್ತಾನದ ಮೇಲೆ ಭಾರತೀಯ ಯೋಧರು 2 ನೇ ಬಾರಿಗೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ.

ರಾವಲ್ ಕೋಟ್ ಸೆಕ್ಟರ್ ನಲ್ಲಿ ಪಾಕಿಸ್ತಾನದ ನೆಲೆಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಭಾರತೀಯ ಯೋಧರು, ಮೂವರು ಪಾಕಿಸ್ತಾನಿ ಯೋಧರನ್ನು ಸದೆ ಬಡಿದು, ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಸೆಂಬರ್ 23 ರಂದು ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಯೋಧರು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...