alex Certify
ಕನ್ನಡ ದುನಿಯಾ       Mobile App
       

Kannada Duniya

3500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

drugdd

ಪೋರ್ ಬಂದರ್: ಗುಜರಾತ್ ನ ಪೋರ್ ಬಂದರ್ ನಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 3500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.

ಪನಾಮಾದಿಂದ ಹಡಗಿನಲ್ಲಿ ಅಕ್ರಮವಾಗಿ ಡ್ರಗ್ಸ್ ಸಾಗಿಸುತ್ತಿರುವ ಮಾಹಿತಿ ಪಡೆದ ಕೋಸ್ಟ್ ಗಾರ್ಡ್ ಸಿಬ್ಬಂದಿ 1500 ಕೆ.ಜಿ. ಹೆರಾಯಿನ್ ಜಪ್ತಿ ಮಾಡಿದ್ದಾರೆ.

ಅನುಮಾನದ ಮೇಲೆ ಹಡಗಿನ ವಸ್ತುಗಳನ್ನು ಪರಿಶೀಲಿಸಿದಾಗ, ಹೆರಾಯಿನ್ ಕಂಡು ಬಂದಿದೆ. ಈ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಕೋಸ್ಟ್ ಗಾರ್ಡ್ ಸಿಬ್ಬಂದಿ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...