alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯರ ಶಬರಿಮಲೆ ಪ್ರವೇಶ ಕುರಿತು ಕಮೆಂಟ್ ಮಾಡಿದ್ದವನು ಮನೆಗೆ…!

ಮಹಿಳೆಯರ ಶಬರಿಮಲೆ ಪ್ರವೇಶ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಎಲ್ಲ ವಯೋಮಾನದ ಮಹಿಳೆಯರು ದೇವಾಲಯ ಪ್ರವೇಶ ಮಾಡಬಹುದೆಂದು ಹೇಳಿದೆ.

ಈ ತೀರ್ಪಿನ ಕುರಿತು ಭಾರತದಲ್ಲಿ ಪರ-ವಿರೋಧ ಕೇಳಿ ಬರುತ್ತಿರುವುದರ ಜೊತೆಗೆ ಬುಧವಾರದಂದು ದೇವಾಲಯ ಪ್ರವೇಶಿಸಲು ಮುಂದಾದ ಕೆಲ ಮಹಿಳೆಯರಿಗೆ ಅಡ್ಡಿಪಡಿಸಿದ ಘಟನೆಯೂ ನಡೆದಿದೆ.

ಇದರ ಮಧ್ಯೆ ರಿಯಾದ್ ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬ, ಮಹಿಳೆಯರ ಶಬರಿಮಲೆ ಪ್ರವೇಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದಾನೆ.

ಸೌದಿ ಅರೇಬಿಯಾದ ರಿಯಾದ್ ನಲ್ಲಿನ ಲುಲು ಹೈಪರ್ ಮಾರ್ಕೆಟ್ ನಲ್ಲಿ ಉದ್ಯೋಗ ಮಾಡುತ್ತಿದ್ದ ಕೇರಳ ಮೂಲದ ದೀಪಕ್ ಪವಿತ್ರನ್ ಕೆಲಸ ಕಳೆದುಕೊಂಡವನಾಗಿದ್ದು, ಈತ ಮಹಿಳೆಯರ ಕುರಿತು ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ್ದನೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...