alex Certify
ಕನ್ನಡ ದುನಿಯಾ       Mobile App
       

Kannada Duniya

ದೇಶಾದ್ಯಂತ 70ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

IndiaF

ನವದೆಹಲಿ: ಬ್ರಿಟಿಷರ ದಾಸ್ಯದಿಂದ ಮುಕ್ತವಾದ ಭಾರತದ ಸ್ವಾತಂತ್ರ್ಯಕ್ಕೆ ಇಂದು 70ನೇ ಸಂಭ್ರಮ. ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಲಾಗಿದೆ. ದೇಶಕ್ಕಾಗಿ ಪ್ರಾಣತೆತ್ತ ಮಹನೀಯರನ್ನು ಸ್ಮರಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆ ಒದಗಿಸಲಾಗಿದೆ. ನವದೆಹಲಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಸಾವಿರಾರು ಸಂಖ್ಯೆಯ ಪೊಲೀಸರು ಮತ್ತು ಸೇನೆಯ ಭದ್ರತೆಯನ್ನು ಕಲ್ಪಿಸಲಾಗಿದೆ.

ದೆಹಲಿಯಲ್ಲಿ ಡ್ರೋಣ್, ಪ್ಯಾರಾ ಗ್ಲೈಡರ್, ಬಲೂನ್ ಹಾರಾಟ ನಿಷೇಧಿಸಲಾಗಿದ್ದು, 5 ಹಂತದ ಭದ್ರತೆಯನ್ನು ಕಲ್ಪಿಸಿದೆ. ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ಕಾಣಬಹುದಾಗಿದೆ. ಗಣ್ಯರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶುಭಾಶಯ ಕೋರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...