alex Certify
ಕನ್ನಡ ದುನಿಯಾ       Mobile App
       

Kannada Duniya

ಸೈನಿಕರ ಕುಂದುಕೊರತೆಯನ್ನು ಶೀಘ್ರ ಪರಿಹರಿಸಿ

crpf

ಸೈನಿಕರ ಕುಂದುಕೊರತೆಯನ್ನು ತ್ವರಿತಗತಿಯಲ್ಲಿ ಪರಿಹರಿಸುವಂತೆ ಆಂತರಿಕ ಗೃಹ ಸಚಿವಾಲಯ ಆದೇಶ ನೀಡಿದೆ. ಬಿಎಸ್ಎಫ್, ಸಿಆರ್ಪಿಎಫ್, ಸಿಐಎಸ್ಎಫ್, ಎಸ್ಎಸ್ಬಿ, ಐಟಿಬಿಪಿ, ಎನ್ ಎಸ್ ಜಿ ಮತ್ತು ಅಸ್ಸಾಂ ರೈಫಲ್ಸ್ ಗೆ ಬರೆದ ಪತ್ರದಲ್ಲಿ ಈ ವಿಷಯವನ್ನು ತಿಳಿಸಿದೆ.

ಯಾವುದೇ ಸೈನಿಕ, ಯಾವುದೇ ವಿಚಾರಕ್ಕೆ ನೀಡಿದ ದೂರನ್ನು ಸ್ವತಂತ್ರವಾಗಿ ಪರೀಕ್ಷಿಸಿ ಪರಿಹಾರ ನೀಡುವಂತೆ ಸೂಚನೆ ನೀಡಿದೆ. ಸಿಬ್ಬಂದಿಯ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಬಗೆಹರಿಸಿ ಎಂದು 7 ಅರೆಸೇನಾ ಪಡೆಗಳಿಗೆ ಸೂಚನೆ ನೀಡಿದೆ. ಹಾಗೆ ಯಾವುದೇ ಸಮಸ್ಯೆ ಇದ್ದಲ್ಲಿ ದೂರು ನೀಡುವಂತೆ ಸೈನಿಕರಿಗೆ ಆದೇಶ ಮಾಡಿದೆ.

ಯಾವುದೇ ಸೈನಿಕ ದೂರು ನೀಡಿದಲ್ಲಿ ಅವರ ಜೊತೆ ಹಿರಿಯ ಅಧಿಕಾರಿಗಳು ಕೆಟ್ಟದಾಗಿ ನಡೆದುಕೊಳ್ಳಬಾರದೆಂದು ಆದೇಶ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...