alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ

ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉತ್ತರಕಾಂಡ್ ನ ಡೆಹ್ರಾಡೂನ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಚರಿಸಲಾಗಿದೆ.

50,000 ಯೋಗ ಪಟುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ವಿವಿಧ ಆಸನಗಳ ಮೂಲಕ ಗಮನ ಸೆಳೆದಿದ್ದಾರೆ.

ದೇಶದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸಲಾಗಿದ್ದು, ರಾಜ್ಯ ಸರ್ಕಾರಗಳು-ಸರ್ಕಾರೇತರ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಿದ್ದವು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೊದಲ ಬಾರಿಗೆ 2015 ರ ಜೂನ್ 21 ರಂದು ನವ ದೆಹಲಿಯ ರಾಜಪಥ್ ನಲ್ಲಿ ಪ್ರಥಮ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ್ದು, ಇದರಲ್ಲಿ 35,985 ಮಂದಿ ಭಾಗವಹಿಸಿದ್ದರು. ಡೆಹ್ರಾಡೂನ್ ನಲ್ಲಿ ನಡೆದ ಇಂದಿನ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 50 ಸಾವಿರ ಮಂದಿ ಪಾಲ್ಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...