alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಟ್ಟೆಉರಿಯ ಕಾರಣಕ್ಕೆ ಸಿಟ್ಟು ಸಾಧಿಸುತ್ತಿದ್ದಾರೆಯೇ ಪ್ರಧಾನಿ ಮೋದಿ…?

ಕೆಲ ದಿನಗಳಲ್ಲಿ ನಡೆಯಲಿರುವ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದ್ದು, ಗೆಲುವಿಗಾಗಿ ಪ್ರಮುಖ ಪಕ್ಷಗಳು ಎದುರಾಳಿಗಳ ವಿರುದ್ಧ ಆರೋಪ-ಪ್ರತ್ಯಾರೋಪ ಮಾಡುತ್ತಿವೆ.

ಛತ್ತೀಸ್ಗಡದ ಅಂಬಿಕಾ ಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಧ್ಯೆ, ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕನಾಗಿರುವ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿದ್ದು, ಪ್ರಧಾನಿ ಮೋದಿಯವರ ವಿರುದ್ಧ ಕಿಡಿ ಕಾರಿದ್ದಾರೆ.

ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂಬ ಅಸೂಯೆ ಪ್ರಧಾನಿ ನರೇಂದ್ರ ಮೋದಿಯವರಿಗಿರಬಹುದು. ಗೋದ್ರಾ ದೊಂಬಿ ಕೇಸಿನಲ್ಲಿ ಹೆಸರು ಕೇಳಿ ಬಂದಿರುವ ವ್ಯಕ್ತಿಗೆ ನಾನು ದೇಶಪ್ರೇಮ ಸಾಬೀತುಪಡಿಸಬೇಕಾಗಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...