alex Certify
ಕನ್ನಡ ದುನಿಯಾ       Mobile App
       

Kannada Duniya

ಎನ್ ಕೌಂಟರ್ ನಲ್ಲಿ ಎಲ್.ಇ.ಟಿ. ಕಮಾಂಡರ್ ಹತ್ಯೆ

kasmir-ss

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸೋಪೂರ್ ನಲ್ಲಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ, ಹತನಾದ ವ್ಯಕ್ತಿಯನ್ನು ಲಷ್ಕರ್ ಎ ತೋಯ್ಬಾ ಸಂಘಟನೆಯ ಕಮಾಂಡರ್ ಅಬೂಬಕರ್ ಎಂದು ಗುರುತಿಸಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ನಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಸದೆ ಬಡಿಯುವ ನಿಟ್ಟಿನಲ್ಲಿ ಸೇನೆ ಕಾರ್ಯಾಚರಣೆ ನಡೆಸಿತ್ತು. ಬೆಳಿಗ್ಗೆ ಉಗ್ರನೋರ್ವನನ್ನು ಸದೆ ಬಡಿಯಲಾಗಿತ್ತು. ಮಧ್ಯಾಹ್ನ ನಡೆದ ಕಾರ್ಯಾಚರಣೆಯಲ್ಲಿ ಮತ್ತೋರ್ವನನ್ನು ಹತ್ಯೆ ಮಾಡಲಾಗಿದ್ದು, ಆತ ಎಲ್.ಇ.ಟಿ. ಕಮಾಂಡರ್ ಅಬೂಬಕರ್ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಅಬೂಬಕರ್ ಹಿಜ್ ಬುಲ್ ಮುಜಾಹೀದ್ದೀನ್ ಸಂಘಟನೆಗೆ ಸೇರಿದ್ದ. ಸೇನೆ ನಡೆಸಿದ ಸತತ 6 ಗಂಟೆಗಳ ಕಾರ್ಯಾಚರಣೆಯಲ್ಲಿ ಆತನನ್ನು ಹತ್ಯೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...